ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 9 AUGUST 2024 : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ 73 ವರ್ಷದ ವ್ಯಕ್ತಿಯೊಬ್ಬರಿಗೆ ಜೀವಾವಧಿ ಶಿಕ್ಷೆ (Life Time) ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ 1 ನ್ಯಾಯಾಲಯ ಆದೇಶಿಸಿದೆ.
ಏನಿದು ಪ್ರಕರಣ?
2023ರಲ್ಲಿ ಅಪ್ರಾಪ್ತೆ ಮೇಲೆ 73 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಆಗಿನ ಇನ್ಸ್‌ಪೆಕ್ಟರ್ ಆರ್.ಎಲ್.ಲಕ್ಷ್ಮಿಪತಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆ 73 ವರ್ಷದ ವ್ಯಕ್ತಿಗೆ ಶಿಕ್ಷೆ ಪ್ರಕಟಿಸಲಾಗಿದೆ.
ಜೀವಾವಧಿ ಶಿಕ್ಷೆ, 2.50 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವಂತೆ ಆದೇಶಿಸಲಾಗಿದೆ. ಇನ್ನು, ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರ್ಕಾರದಿಂದ 6 ಲಕ್ಷ ರೂ.ವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಲಾಗಿದೆ.
ನ್ಯಾಯಾಧೀಶರಾದ ಮೋಹನ್ ಜೆ.ಎಸ್ ಅವರು ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಶ್ರೀಧರ್ ಹೆಚ್.ಆರ್ ವಾದ ಮಂಡಿಸಿದ್ದರು.
ಇದನ್ನೂ ಓದಿ ⇓
ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಹೊಸನಗರದಲ್ಲಿ ಹೃದಯವಿದ್ರಾವಕ ಘಟನೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















