ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆ, ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ನಿಷೇಧಾಜ್ಞೆ ಇರುವ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ಸ್ಥಗಿತಗೊಳಿಸುಂತೆ ಮಾರಾಟಗಾರರಿಗೆ ತಿಳಿಸಿದ್ದಾರೆ. ಮದ್ಯದ ಅಂಗಡಿಗಳಿಗೆ ತೆರಳಿ ಬಾಗಿಲು ಹಾಕಿಸಿದ್ದಾರೆ.
ಶನಿವಾರ ಬೆಳಗ್ಗೆವರೆಗೆ ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ.ಅಜಿತ್ ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















