ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 NOVEMBER 2022
SHIMOGA : ಹೆಂಡತಿ, ಮಕ್ಕಳೊಂದಿಗೆ ಮಾವನ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆ ಬಾಗಿಲಿಗೆ ಹಾಕಿದ್ದ ಬೀಗ (locked up) ಮುರಿದು ಕಳ್ಳತನ ಮಾಡಲಾಗಿದೆ.
ವಾದಿ ಎ ಹುದಾ ಬಡಾವಣೆಯ ನೂರ್ ಅಹಮದ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಮುಂಬಾಗಿಲಿಗೆ ಹಾಕಿದ್ದ ಬೀಗ ಒಡೆದು, ಕೊಠಡಿಯ ಬೀರುವಿನಲ್ಲಿ ಇಟ್ಟಿದ್ದ 80 ಸಾವಿರ ರೂ. ಹಣ ಕಳ್ಳತನ ಮಾಡಲಾಗಿದೆ. locked up
ಕ್ಲಿಕ್ ಮಾಡಿ ಇದನ್ನೂ ಓದಿ | ಜಿಲ್ಲೆಯಾದ್ಯಂತ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ವಿಶೇಷ ಕಾರ್ಯಾಚರಣೆ, 800ಕ್ಕೂ ಹೆಚ್ಚು ಕೇಸ್ ದಾಖಲು
ಮನೆಯಲ್ಲಿ ಯಾರೂ ಇಲ್ಲದಾಗ ಘಟನೆ ಸಂಭವಿಸಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






