ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಬೆಳಗ್ಗೆ ಲೋಕಾಯುಕ್ತ (Lokayukta raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ.

Shivamogga-Live-Number-1-Website

ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ಕೈಗೊಂಡಿವೆ. ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ನಿವಾಸ ಹಾಗೂ ಸಾಗರ ತಾಲೂಕಿನ ಅಚಾಪುರ ಬಳಿ ಇರುವ ಅವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Lokayuktha-Raid-General-Image

ಶೋಭಾ ಅವರ ಆಪ್ತ ಸಹಾಯಕನ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ದಾಳಿಯಲ್ಲಿ ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ.

ಇದನ್ನೂ ಓದಿ : ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

Leave a Comment