ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಸೋಮಿನಕೊಪ್ಪ ಮೇಲ್ಸೇತುವೆ ಬಳಿ ಇಂದು ಮಧ್ಯಾಹ್ನ ರೈಲಿಗೆ (passenger train) ಸಿಲುಕಿ ವೃದ್ಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿನೋಬನಗರದ ಕಲ್ಲಹಳ್ಳಿಯ ನಿವಾಸಿ ಈಶ್ವರಪ್ಪ (68) ಎಂದು ಗುರುತಿಸಲಾಗಿದೆ.

ತಾಳಗುಪ್ಪ – ಶಿವಮೊಗ್ಗ ಪ್ಯಾಸೆಂಜರ್‌ ರೈಲಿಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಈಶ್ವರಪ್ಪ ಅವರ ದೇಹ ಎರಡು ಭಾಗವಾಗಿ ಹಳಿಯ ಮೇಲೆ ಬಿದ್ದಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

man-breathed-last-on-railway-track-near-sominakoppa

ಇದನ್ನೂ ಓದಿ – ಒಂದು ಮೆಸೇಜ್‌, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್‌ನಲ್ಲಿ?

Total-Readers-of-Shivamogga-Live

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment