ಹಾಯ್ ಹೊಳೆ ಕರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021

ಕಾರು ತೊಳೆಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಉತ್ತರ ಕನ್ನಡದ ಹಳಿಯಾಳ ನಿವಾಸಿ ರಾಜಾ ಭಕ್ಷಿ (37) ಮೃತ ವ್ಯಕ್ತಿ. ಇವರು ಹಾಯ್ ಹೊಳೆಯಲ್ಲಿರುವ ಸಂಬಂಧಿಯ ಮನೆಗೆ ಬಂದಿದ್ದರು. ಕಾರು ತೊಳೆಯಲು ಕೆರೆಗೆ ಬಂದಿದ್ದರು. ಕಾರು ತೊಳೆದ ಬಳಿಕ ಅವರು ಕೆರೆಗೆ ಇಳಿದಿರುವ ಸಾಧ್ಯತೆ ಇದೆ.

ಕಾಲು ಜಾರಿ ಕೆರೆಯೊಳಗೆ ಬಿದ್ದಿದ್ದು, ಈಜು ಬಾರದ ಹಿನ್ನೆಲೆ ರಾಜಾ ಭಕ್ಷಿ ಮುಳುಗಿರುವ ಸಾಧ್ಯತೆ ಇದೆ. ಮೃತದೇಹವನ್ನು ಮೇಲೆತ್ತಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NH nephrolody%2Bad %2Bkannada 10

1632381439867456 3

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment