BREAKING | ಶಿವಮೊಗ್ಗದಲ್ಲಿ ದುರ್ಘಟನೆ, ಸ್ಲ್ಯಾಬ್ ಕುಸಿದು ಚರಂಡಿಗೆ ಬಿದ್ದ ವ್ಯಕ್ತಿ, ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 JANUARY 2024

SHIMOGA : ಸ್ಲ್ಯಾಬ್ ಕುಸಿದು ಸುಮಾರು 10 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ವಿನೋಬನಗರ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಇಂದು ಬೆಳಗ್ಗೆ ಘಟನೆ ಸಂಭವಿಸಿದೆ‌. ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ದುರ್ದೈವಿ.

ಮೂತ್ರ ವಿಸರ್ಜನೆಗೆಂದು ಚರಂಡಿ ಸ್ಲ್ಯಾಬ್ ಮೇಲೆ ನಿಂತಿದ್ದಾಗ ಸ್ಲ್ಯಾಬ್ ಕುಸಿದಿದೆ ಎಂದು ಆರೋಪಿಸಲಾಗಿದೆ. ಮುತ್ತಪ್ಪ ಚರಂಡಿಗೆ ಬೀಳುತ್ತಿದ್ದಂತೆ ಸ್ಲ್ಯಾಬ್ ಕೂಡ ಅವರ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದು – ಶಿವಮೊಗ್ಗದ ಟ್ರೀ ಪಾರ್ಕ್‌ನಲ್ಲಿ ಸಿಮೆಂಟ್‌ ಜಿಂಕೆ ಬಿದ್ದು ಬಾಲಕಿ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2024

Leave a Comment