ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JANUARY 2024
SHIMOGA : ಸ್ಲ್ಯಾಬ್ ಕುಸಿದು ಸುಮಾರು 10 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ವಿನೋಬನಗರ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ದುರ್ದೈವಿ.
ಮೂತ್ರ ವಿಸರ್ಜನೆಗೆಂದು ಚರಂಡಿ ಸ್ಲ್ಯಾಬ್ ಮೇಲೆ ನಿಂತಿದ್ದಾಗ ಸ್ಲ್ಯಾಬ್ ಕುಸಿದಿದೆ ಎಂದು ಆರೋಪಿಸಲಾಗಿದೆ. ಮುತ್ತಪ್ಪ ಚರಂಡಿಗೆ ಬೀಳುತ್ತಿದ್ದಂತೆ ಸ್ಲ್ಯಾಬ್ ಕೂಡ ಅವರ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದು – ಶಿವಮೊಗ್ಗದ ಟ್ರೀ ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಬಿದ್ದು ಬಾಲಕಿ ಸಾವು
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






