| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS |4 JANUARY 2023
ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ (freedom park) ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಗಳವಾರ ಸಂಜೆ ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತನನ್ನು ಚಾನಲ್ ಏರಿಯಾ ನಿವಾಸಿ ಉಮಾಪತಿ (68) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಜಯನಗರ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. (freedom park)
ಇದನ್ನೂ ಓದಿ – ಚಿಕಿತ್ಸೆಗೆ ಬಂದಿದ್ದ ಚಿತ್ರದುರ್ಗದ ಮಹಿಳೆ ಸೇರಿ ಇಬ್ಬರು ರೋಗಿಗಳು ಶಿವಮೊಗ್ಗದಲ್ಲಿ ನಾಪತ್ತೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()