ಮಹಿಳೆ ಜೊತೆಗಿನ ಸಲುಗೆ ತಂದ ಆಪತ್ತು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 ಮಾರ್ಚ್ 2022

ಹೊಸಮನೆ ಬಡಾವಣೆಯಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಹಿಳೆ ಮತ್ತು ಆಕೆಯ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಮಂಜುನಾಥ್ (46) ಹೊಸಮನೆ ಬಡಾವಣೆಯ 5ನೇ ತಿರುವಿನ ಮನೆಯೊಂದರ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೆ ಸ್ಥಳೀಯರು ಬೆಂಕಿ ನಂದಿಸಿ ಮಂಜುನಾಥ್ ಅವರ ರಕ್ಷಿಸಿದ್ದರು.

ಇದನ್ನೂ ಓದಿ | ಹೊಸಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ವ್ಯಕ್ತಿ

ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಂಜುನಾಥ್ ಅವರು ಕೊನೆ ಉಸಿರೆಳೆದಿದ್ದಾರೆ.

ಮಹಿಳೆ, ಮಗನ ವಿರುದ್ಧ ಕೇಸ್

ಮಂಜುನಾಥ್ ಸಾವಿಗೆ ಮಹಿಳೆಯೊಬ್ಬಳು ಮತ್ತು ಆಕೆಯ ಮಗನೆ ಕಾರಣ ಎಂದು ಪ್ರಕರಣ ದಾಖಲಾಗಿದೆ. ಮಂಜುನಾಥ್ ಅವರ ಪತ್ನಿ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ‘ಮಹಿಳೆ ಒಬ್ಬಳ ಜೊತೆಗೆ ಮಂಜುನಾಥ್ ಅವರಿಗೆ ಸಲುಗೆ ಇತ್ತು. 25 ಲಕ್ಷ ರೂ. ಹಣ ನೀಡಿದ್ದರು. ಅದನ್ನು ಹಿಂತಿರುಗಿ ಕೇಳಿದ್ದಕ್ಕೆ ಮಂಜುನಾಥ್ ವಿರುದ್ಧ ಆಕೆ ಮತ್ತು ಅಕೆಯ ಮಗ ಹೊಡೆದಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 2, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment