ಮಾತಿಗೆ ಮಾತು ಬೆಳೆದು ತಂದೆಯ ಹೊಟ್ಟೆಗೆ ಇರಿದು ಕೊಂದ ಅಪ್ರಾಪ್ತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JUNE 2024

HOLEHONNURU : ಮಾತಿಗೆ ಮಾತು (Altercation) ಬೆಳೆದು ಅಪ್ರಾಪ್ತನೊಬ್ಬ ತನ್ನ ತಂದೆಗೆ ಇರಿದು ಕೊಲೆ ಮಾಡಿದ್ದಾನೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ. 53 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಹರಿತ ಆಯುಧದಿಂದ ವ್ಯಕ್ತಿಯ ಹೊಟ್ಟೆಗೆ ಇರಿಯಲಾಗಿದೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್‌ ಲಕ್ಷ್ಮಿಪತಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. (ಅಪ್ರಾಪ್ತನ ಪ್ರಕರಣವಾಗಿರುವ ಹಿನ್ನೆಲೆ, ಆತನ ಗುರುತು ಗೊತ್ತಾಗುವಂತಹ ಯಾವುದೆ ಅಂಶಗಳನ್ನು ಸುದ್ದಿಯಲ್ಲಿ ಬಳಸುವಂತಿಲ್ಲ)

ಇದನ್ನೂ ಓದಿ – ಮಟ ಮಟ ಮಧ್ಯಾಹ್ನ ವ್ಯಕ್ತಿಗೆ ಹೊಡೆದು, ಮೂಟೆಗಟ್ಟೆಲೆ ದಿನಸಿ ರಾಬರಿ, ಗೂಡ್ಸ್‌ ವಾಹನ ಕಳವು

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment