ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರೈಲಿಗೆ ಸಿಲುಕಿ ಎತ್ತು ಮತ್ತು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು – ತಾಳಗುಪ್ಪ ಇಂಟರ್ಸಿಟಿ (Intercity) ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ತಾಲೂಕು ಕೊನಗವಳ್ಳಿ ಬಳಿ ಘಟನೆ ನಡೆದಿದೆ. ದನ ಮೇಯಿಸುತ್ತಿದ್ದ ಕೊನಗವಳ್ಳಿ ನಿವಾಸಿ ತಿಮ್ಮೇಶ್ (35) ಮೃತಪಟ್ಟಿದ್ದಾರೆ. ತಿಮ್ಮೇಶ್ ಜೊತೆಗೆ ಎತ್ತು ಕೂಡ ರೈಲಿಗೆ ಸಿಲುಕಿ ಮೃತಪಟ್ಟಿದೆ. ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?


LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






