ಮಾಸ್ಕ್ ಧರಿಸಿಲ್ಲ ಅಂತಾ ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೆ ಕದ್ದು ಪರಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಸೆಪ್ಟಂಬರ್ 2020

ಮಾಸ್ಕ್ ಹಾಕಿಲ್ಲ ಅಂತಾ ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೆ ಕಳ್ಳತನ ಮಾಡಿ ಯುವಕನೊಬ್ಬ ಪರಾರಿಯಾಗಿದ್ದಾನೆ. ಎರಡು ದಿನದ ಹಿಂದೆ ಹೊಸನಗರ ಪೊಲೀಸ್ ಠಾಣೆ ಮುಂಭಾಗ ಘಟನೆ ಸಂಭವಿಸಿದೆ.

ಮಾಸ್ಕ್ ಕಾರ್ಯಾಚರಣೆ

ಜಿಲ್ಲೆಯಾದ್ಯಂತ ಪೊಲೀಸರು ಮಾಸ್ಕ್ ಕಾರ್ಯಾಚರಣೆ ನಡೆಯುತ್ತಿದೆ. ಮಾಸ್ಕ್ ಧರಿಸದೆ ಓಡಾಡುವವರನ್ನು ಹಿಡಿದು ಪೊಲೀಸರು ದಂಡ ಹಾಕುತ್ತಿದ್ದಾರೆ. ಈ ಕಾರ್ಯಾಚರಣೆ ವೇಳೆ ಹೊಸನಗರದಲ್ಲಿ ಯುವಕನೊಬ್ಬನ್ನು ಹಿಡಿದು ದಂಡ ವಿಧಿಸಿದ್ದರು. ದಂಡ ಕಟ್ಟಿ ಠಾಣೆಯಿಂದ ಹಿಂತಿರುಗುವ ವೇಳೆ ಪೊಲೀಸರ ಬೈಕನ್ನೇ ಎಗರಿಸಿದ್ದಾನೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಸಿಸಿಟಿವಿಯಲ್ಲಿ ಸೆರೆಯಾಯ್ತು ಕೈಚಳಕ

ಪೊಲೀಸರ ಬೈಕ್‍ ಕಳ್ಳತನ ಮಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್‍ ನಿಲ್ಲಿಸಿ ಎಟಿಎಂಗೆ ತೆರಳಿದ್ದ ಪೊಲೀಸ್ ಸಿಬ್ಬಂದಿ ರಾಘವೇಂದ್ರ ಅವರ ಬೈಕ್‍ಗೆ ನಕಲಿ ಕೀ ಹಾಕಿ, ಕಳ್ಳತನ ಮಾಡಲಾಗಿದೆ. ಯುವಕನನ್ನು ಕುಂದಾಪುರದ ಚೇತನ್ ಎಂದು ಗುರುತಿಸಲಾಗಿದೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment