
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಗಾಂಧಿ ಬಜಾರ್ನಲ್ಲಿ ಮಟ್ಕಾ, ಜೂಜಾಟ ಆಡಿಸುತ್ತಿದ್ದ ಆರೋಪಿಯೊಬ್ಬನ ಮೇಲೆ ದಾಳಿ ನಡೆಸಿ, ಬಂಧಿಸಲಾಗಿದೆ. ಆತನಿಂದ ನಗದು, ಜೂಜಾಟಕೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರವೀಣ್ ಕುಮಾರ್ (28) ಎಂಬಾತನನ್ನು ಬಂಧಿಸಲಾಗಿದೆ. ಗಾಂಧಿ ಬಜಾರ್ನ ರಸ್ತೆಯಲ್ಲಿ ಪ್ರವೀಣ್ ಕುಮಾರ್ ಮಟ್ಕಾ, ಜೂಜಾಡಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಡಿಸಿಐಬಿ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತನಿಂದ 27,860 ರೂ. ನಗದು, ಜೂಜಾಟದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಡಿಸಿಐಬಿ ಇನ್ಸ್ ಪೆಕ್ಟರ್ ಕುಮಾರಸ್ವಾಮಿ, ಸಿಬ್ಬಂದಿಗಳಾದ ಹಾಲಪ್ಪ, ಸತೀಶ್ ರಾಜ್, ಮಂಜುನಾಥ್, ಚಂದ್ರಾನಾಯ್ಕ್, ಸಮೀವುಲ್ಲಾ, ವಸಂತ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






