ನೇಣು ಬಿಗಿದ ಸ್ಥಿತಿಯಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಹಾಸ್ಟೆಲ್‌ನ ಕೊಠಡಿಯಲ್ಲಿ ಮೆಡಿಕಲ್‌ (Medical) ವಿದ್ಯಾರ್ಥಿನಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಬ್ಬಯ್ಯ ಮೆಡಿಕಲ್‌ ಕಾಲೇಜು ವಿದ್ಯಾರ್ಥಿನಿ ವಿಷ್ಣು ಪ್ರಿಯಾ (22) ಮೃತಳು.

ಬೆಂಗಳೂರು ಮೂಲದ ವಿಷ್ಣು ಪ್ರಿಯಾ ಶಿವಮೊಗ್ಗದ ಸುಬ್ಬಯ್ಯ ಕಾಲೇಜಿನಲ್ಲಿ ಮೆಡಿಕಲ್‌ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇವತ್ತು ಹಾಸ್ಟೆಲ್‌ನ ಕೊಠಡಿಯಲ್ಲಿ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

medical-student-vishnu-priya-no-more

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷ್ಣು ಪ್ರಿಯಾ ವೈದ್ಯಕೀಯ ಪದವಿ ಪೂರ್ಣಗೊಳಿಸಿ ಇಂಟರ್ನ್‌ಶಿಪ್‌ನಲ್ಲಿದ್ದರು ಎಂದು ತಿಳಿದು ಬಂದಿದೆ. ವಿಷ್ಣು ಪ್ರಿಯಾಳ ಪೋಷಕರು ವಿದೇಶದಲ್ಲಿದ್ದಾರೆ. ಈ ಹಿನ್ನೆಲೆ ಆಕೆಯ ಸಂಬಂಧಿಕರಿಗೆ ಮಾಹಿತಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಇದನ್ನೂ ಓದಿ » ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment