ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಸರ್ಕ್ಯೂಟ್ ಹೌಸ್ ಸರ್ಕಲ್‌ನಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಮತ್ತು ನಂದಿನಿ ಹಾಲಿನ ವಾಹನ (Milk Van) ಮುಖಾಮುಖಿ ಡಿಕ್ಕಿಯಾಗಿವೆ.
ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಮೃತರು.
ರಸ್ತೆ ಮೇಲೆ ಹರಿದ ನೆತ್ತರು, ಹಾಲು
ನಂದಿನಿ ಹಾಲಿನ ವಾಹನ ಮತ್ತು ಬೈಕ್ ಡಿಕ್ಕಿಯಾಗಿ ಆದಿತ್ಯ ಮತ್ತು ಸಂದೀಪ್ ಕೆಳಗೆ ಬಿದ್ದು ಗಾಯಗೊಂಡು, ತೀವ್ರ ರಕ್ತಸ್ರಾವ ಉಂಟಾಗಿದೆ. ರಸ್ತೆ ಮೇಲೆ ರಕ್ತ ಮಡುವಿನಲ್ಲಿ ಒಬ್ಬರ ಮೇಲೊಬ್ಬರು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರೆ.

ಇದನ್ನೂ ಓದಿ » ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ, ಸಾವು, ಹೇಗಾಯ್ತು ಘಟನೆ?
ಇನ್ನು ಹಾಲಿನ ವಾಹನದಲ್ಲಿದ್ದ ಹಾಲಿನ ಕ್ರೇಟ್‌ಗಳೆಲ್ಲ ಕೆಳಗೆ ಬಿದ್ದು ಪ್ಯಾಕೆಟ್‌ಗಳು ಒಡೆದು ಹಾಲು ರಸ್ತೆಯ ಮೇಲೆ ಹರಿದಿದೆ.
ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಯುವಕರ ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
Milk Van and Bike mishap in Shimoga
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















