ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಮಿನಿ ಬಸ್‌ ಪಲ್ಟಿ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್‌ (Mini Bus) ಪಲ್ಟಿಯಾಗಿದೆ. ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾರಿಗೂ ಹಾನಿಯಾಗಿಲ್ಲ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಎ.ಎ. ಸರ್ಕಲ್‌ ಬಳಿ ಬಸ್‌ ಬರುವಾಗ ಆಟೋವೊಂದು ಅಡ್ಡ ಬಂದಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್‌ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಕರಾರೂ ಇರಲಿಲ್ಲ. ಚಾಲಕ ಒಬ್ಬರೆ ಇದ್ದರು. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Amir-Ahmed-mini bus-incident.

Nanjappa Hospital Advertisement

Amir-Ahmed-mini bus-incident.

Amir-Ahmed-mini bus-incident.

ಇದನ್ನೂ ಓದಿ »ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಪ್ರಕಟಿಸಿದ ಸಂಸದ ರಾಘವೇಂದ್ರ

June-2025-Report-Shivamogga-Live

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment