ಶಿವಮೊಗ್ಗದಲ್ಲಿ ಬೈಕ್‌ ಓಡಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ರೂ. ದಂಡ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 SEPTEMBER 2023

SHIMOGA : ಅಪ್ರಾಪ್ತನ ಕೈಗೆ ಬೈಕ್‌ (BIKE) ಕೊಟ್ಟಿದ್ದ ತಂದೆಗೆ ಶಿವಮೊಗ್ಗದ ನ್ಯಾಯಾಲಯ ಬಿಸಿ ಮುಟ್ಟಿಸಿದೆ. 25 ಸಾವಿರ ರೂ. ದಂಡ (FINE) ವಿಧಿಸಿದೆ.

ಶಿವಮೊಗ್ಗದ ಅಶೋಕ ಹೊಟೇಲ್‌ ಬಳಿ ಸಂಚಾರ ಠಾಣೆ (TRAFFIC POLICE) ಪಿಎಸ್‌ಐ ತಿರುಮಲೇಶ್‌ ಆಗಸ್ಟ್‌ 12ರಂದು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅಪ್ರಾಪ್ತ ಬಾಲಕನೊಬ್ಬ ಬೈಕ್‌ ಚಾಲಯಿಸುತ್ತಿರುವುದು ಪತ್ತೆಯಾಗಿದೆ. ಅಪ್ರಾಪ್ತನಿಗೆ ವಾಹನ ಚಲಾಯಿಸಲು ನೀಡಿದ್ದರಿಂದ ಆತನ ತಂದೆ ವಿರುದ್ಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು.

Shimoga Court fine

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್‌ ಸವಾರನಿಗೆ 25 ಸಾವಿರ ರೂ. ದಂಡ, ವೈರಲ್‌ ಆಯ್ತು ನೊಟೀಸ್‌

ಈ ಸಂಬಂಧ 4ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಅಪ್ರಾಪ್ತನ ಕೈಗೆ ಬೈಕ್‌ ಚಲಾಯಿಸಲು ನೀಡಿದ ಕ್ಲಾರ್ಕ್‌ ಪೇಟೆಯ ಓಂ ಪ್ರಕಾಶ್‌ಗೆ 25 ಸಾವಿರ ರೂ. ದಂಡ ವಿಧಿಸಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 7, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment