ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 27 SEPTEMBER 2024 : ರೈಲ್ವೆ ಹಳಿ (Track) ಬಳಿ ರಾತ್ರಿ ಕತ್ತಲಲ್ಲಿ ಕುಳಿತಿದ್ದವರನ್ನು ಪ್ರಶ್ನಿಸಿದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಅಲ್ಲದೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ಆವೇಜ್ ಅಲಿ ಮತ್ತು ಅಭಿಷೇಕ್ ಎಂಬುವವರು ಗಾಯಗೊಂಡಿದ್ದಾರೆ. ಶೇಷಾದ್ರಿಪುರಂ ಫ್ಲೈ ಓವರ್ ಕಳೆಗೆ ಆವೇಜ್ ಅಲಿ ಮತ್ತು ಅಭಿಷೇಕ್ ಮದ್ಯ ಸೇವಿಸಿ, ರೈಲ್ವೆ ಹಳಿ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದರು. ಕತ್ತಲಲ್ಲಿ ಇಬ್ಬರು ಎನೋ ಮಾಡುತ್ತಿರುವುದನ್ನು ಗಮನಿಸಿ ಪ್ರಶ್ನಿಸಿದ್ದಾರೆ. ಆಗ ಆ ಇಬ್ಬರು ಯುವಕರು ಆವೇಜ್ ಅಲಿ ಮತ್ತು ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದರೆ ಎಂದು ಆರೋಪಿಸಲಾಗಿದೆ. ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಕೆಲಸ ಮುಗಿಸಿ ಗೋಪಿ ಸರ್ಕಲ್‌ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















