ಶಾಲೆಯ ಬೀಗ ತೆಗೆಯಲು ಬಂದ ಮುಖ್ಯ ಶಿಕ್ಷಕರಿಗೆ ಕಾದಿತ್ತು ಆಘಾತ, ಇದೇ ಮೊದಲಲ್ಲ ಇಂತಹ ಪ್ರಕರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 JUNE 2024

SHIMOGA : ನಗರದ ಸರ್ಕಾರಿ ಶಾಲೆಗೆ (School) ನುಗ್ಗಿರುವ ದುಷ್ಕರ್ಮಿಗಳು ಮಕ್ಕಳ ಉಪಯೋಗಕ್ಕೆ ಇಟ್ಟಿದ್ದ ದಿನಸಿ ವಸ್ತುಗಳನ್ನು ಹಾಳುಗೆಡವಿದ್ದಾರೆ. ಕಾಮಾಕ್ಷಿ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ಸಂಭವಿಸಿದೆ.

ಮುಖ್ಯ ಶಿಕ್ಷಕರು ಬೆಳಗ್ಗೆ ಶಾಲೆಗೆ ಬಂದಾಗ ಅಡುಗೆ ಮನೆಯ ಬಾಗಿಲಿನ ಬೀಗ ಮುರಿದಿತ್ತು. ಅಡುಗೆ ಮನೆಯಲ್ಲಿ ಗ್ಯಾಸ್‌ ಆನ್‌ ಮಾಡಲಾಗಿತ್ತು. ಹಾಲಿನ ಪುಡಿ, ಸಕ್ಕರೆ, ರಾಗಿ ಮಾಲ್ಟ್‌ ಅನ್ನು ನೀರಿನಲ್ಲಿ ಮಿಕ್ಸ್‌ ಮಾಡಿ ಹಾಳು ಮಾಡಲಾಗಿತ್ತು. ಈ ಹಿಂದೆಯು ಇದೇ ರೀತಿಯಾಗಿತ್ತು ಎಂದು ಮುಖ್ಯ ಶಿಕ್ಷಕ ರಂಗಸ್ವಾಮಿ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ, ಶಿವಮೊಗ್ಗ ಮೂಲದ 13 ಮಂದಿ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 28, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment