ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಒಡ್ಡಿನಕೊಪ್ಪ ಸಮೀಪದ ಪುಟ್ಟಪ್ಪ ಕ್ಯಾಂಪ್‌ನಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು (cow) ದುಷ್ಕರ್ಮಿಗಳು ಕಳ್ಳತನ ಮಾಡಿರುವ ಘಟನೆ ನಡೆದಿದೆ. ರತ್ನಮ್ಮ ಎಂಬುವವರಿಗೆ ಸೇರಿದ ಹಸು ಕಳುವಾಗಿದೆ.
ರತ್ನಮ್ಮ ಅವರು ಹಸು ಸಾಕಾಣಿಕೆ ಮಾಡಿಕೊಂಡಿದ್ದು, ಮನೆಯ ಪಕ್ಕದ ಕೊಟ್ಟಿಗೆಯಲ್ಲಿ 11 ಹಸುಗಳನ್ನು ಕಟ್ಟಿದ್ದರು. ನಡುರಾತ್ರಿ ಹಸುಗಳು ಕೊಟ್ಟಿಗೆಯಲ್ಲೇ ಇದ್ದವು. ಆದರೆ ಬೆಳಗ್ಗೆ 5 ಗಂಟೆಗೆ ಬಂದು ನೋಡಿದಾಗ ಅದರಲ್ಲಿ ಸುಮಾರು ₹20,000 ಮೌಲ್ಯದ ಕಪ್ಪು ಬಣ್ಣದ ಹಸು ಕಾಣೆಯಾಗಿರುವುದು ಗೊತ್ತಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

LATEST NEWS
- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು










