BREAKING NEWS – ಭೀಕರ ಅಪಘಾತ, KSRTC ಬಸ್ ಡಿಕ್ಕಿ, ಓಮ್ನಿ ನಜ್ಜುಗುಜ್ಜು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEW S | 11 APRIL 2024

SHIKARIPURA : ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಸವಳಂಗ ಸಮೀಪದ ಚಿನ್ನಿಕಟ್ಟೆ ಬಳಿ ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸವಳಂಗ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋದಲ್ಲಿ ಗಾಂಜಾ ಮಾರಾಟ, ಪೊಲೀಸ್‌ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment