BREAKING NEWS – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಎರಡು ಕಾರುಗಳು ಡಿಕ್ಕಿ, ಮೂವರು ಸ್ಥಳದಲ್ಲೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JULY 2024

SHIMOGA : ಎರಡು ಕಾರುಗಳು ಡಿಕ್ಕಿಯಾಗಿ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ – ಸಾಗರ ರಸ್ತೆಯ (ROAD) ಮುದ್ದಿನಕೊಪ್ಪ ಗ್ರಾಮದ ಬಳಿಕ ಬೆಳಗ್ಗೆ ಘಟನೆ ಸಂಭವಿಸಿದೆ.

ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತು ಶಿವಮೊಗ್ಗದ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್‌ ಡಿಸೈರ್‌ ಕಾರುಗಳು ಅಪಘಾತಕ್ಕೀಡಾಗಿವೆ. ಘಟನೆಯಲ್ಲಿ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕೆಲವರು ಗಾಯಗೊಂಡಿದ್ದಾರೆ.

two-cars-mishap-at-sagara-shimoga-road-muddinakoppa.

ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ಕೂಡಲೆ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ವಿಷಯ ತಿಳಿದು ಪೊಲೀಸು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ – ಹೃದಯಾಘಾತದಿಂದ ಶಿವಮೊಗ್ಗದ ವೈದ್ಯ, ಸುಬ್ಬಯ್ಯ ವೈದ್ಯಕೀಯ ಕಾಲೇಜು ವೈದ್ಯಕೀಯ ಅಧೀಕ್ಷಕ ನಿಧನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment