| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 2 MAY 2024
THIRTHAHALLI : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.
ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಲಾಂ ಸಾಬ್ ಎಂಬುವರನ್ನು ದಾವಣಗೆರೆಯಿಂದ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲು ಇಕೋ ಕಾರಿನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕುಡುಮಲ್ಲಿಗೆ ಬಳಿ ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಇಕೋ ಕಾರು ಡಿಕ್ಕಿಯಾಗಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ರಾಹುಲ್ ಗಾಂಧಿ, ಬೆಂಗಾವಲು ಪಡೆಯಿಂದ ಇವತ್ತು ಡಮ್ಮಿ ಕಾನ್ವಾಯ್, ಹೇಗಿದೆ ಭದ್ರತೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()