ಸಿಗಂದೂರಿನಿಂದ ಮರಳುತ್ತಿದ್ದ ಧಾರವಾಡದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MAY 2024

BYKODU : ಸಿಗಂದೂರಿನಲ್ಲಿ (Sigandur) ದೇವಿಯ ದರ್ಶನ ಪಡೆದು ಮರಳುತ್ತಿದ್ದ ಮಹಿಳೆಯೊಬ್ಬರು ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಬಾರಗೋಡ್ಲು ಸಮೀಪ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಮಳೆಗೆ ಸೋರುತ್ತಿದೆ ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿ, ಪರದಾಡಿದ ಪ್ರಯಾಣಿಕರು

ಧಾರವಾಡ ಜಿಲ್ಲೆ ಸೋಮಿನಕೊಪ್ಪದ ಮಂಜುಳಾ (38) ಮೃತರು. ಕುಟುಂಬದೊಂದಿಗೆ ಸಿಗಂದೂರು ದೇವಿ ದರ್ಶನ ಮುಗಿಸಿ ಸಾಗರಕ್ಕೆ ಮರಳುವಾಗ ಘಟನೆ ಸಂಭವಿಸಿದೆ. ನೂಕುನುಗ್ಗಲಿನಲ್ಲಿ ಬಸ್‌ ಹತ್ತುವಾಗ ಚಕ್ರಕ್ಕೆ ಸಿಲುಕಿದ್ದಾರೆ ಎಂದ ಹೇಳಲಾಗುತ್ತಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 18, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment