ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 MAY 2024
BYKODU : ಸಿಗಂದೂರಿನಲ್ಲಿ (Sigandur) ದೇವಿಯ ದರ್ಶನ ಪಡೆದು ಮರಳುತ್ತಿದ್ದ ಮಹಿಳೆಯೊಬ್ಬರು ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಬಾರಗೋಡ್ಲು ಸಮೀಪ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಮಳೆಗೆ ಸೋರುತ್ತಿದೆ ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿ, ಪರದಾಡಿದ ಪ್ರಯಾಣಿಕರು
ಧಾರವಾಡ ಜಿಲ್ಲೆ ಸೋಮಿನಕೊಪ್ಪದ ಮಂಜುಳಾ (38) ಮೃತರು. ಕುಟುಂಬದೊಂದಿಗೆ ಸಿಗಂದೂರು ದೇವಿ ದರ್ಶನ ಮುಗಿಸಿ ಸಾಗರಕ್ಕೆ ಮರಳುವಾಗ ಘಟನೆ ಸಂಭವಿಸಿದೆ. ನೂಕುನುಗ್ಗಲಿನಲ್ಲಿ ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿದ್ದಾರೆ ಎಂದ ಹೇಳಲಾಗುತ್ತಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















