ವಾಟ್ಸಪ್‌ ಸ್ಟೇಟಸ್‌ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

THIRTHAHALLI, 2 SEPTEMBER 2024 : ವಾಟ್ಸಪ್‌ ಸ್ಟೇಟಸ್‌ನಲ್ಲಿ (Status) ಡೆತ್‌ ನೋಟ್‌ ಅಪ್‌ಲೋಡ್‌ ಮಾಡಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ತುಂಗಾ ನದಿಯ ಸ್ಮಶಾನಕಟ್ಟೆ ಬಳಿ ತುಂಗಾ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಇಂದಾವರ ಗ್ರಾಮದ ಜಯದೀಪ್‌ (24) ಶನಿವಾರ ನಾಪತ್ತೆಯಾಗಿದ್ದ. ಇದಕ್ಕೂ ಮೊದಲು ಮೂರು ಪುಟದ ಪತ್ರವನ್ನು ವಾಟ್ಸಪ್‌ ಸ್ಟೇಟಸ್‌ಗೆ ಅಪ್‌ಲೋಡ್‌ ಮಾಡಿದ್ದ. ಆತನ ಬೈಕ್‌ ತುಂಗಾ ನದಿ ದಂಡೆ ಮೇಲೆ ಪತ್ತೆಯಾಗಿತ್ತು. ಈ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಆದರೆ ಜಯದೀಪ್‌ ಪತ್ತೆಯಾಗದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇವತ್ತು ಜಯದೀಪ್‌ ಶವವಾಗಿ ಪತ್ತೆಯಾಗಿದ್ದಾನೆ. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

010924-jayadeep-missing-in-thirthahalli-tunga-river.

ಇದನ್ನೂ ಓದಿ ⇒ ವಾಟ್ಸಪ್‌ ಸ್ಟೇಟಸ್‌ ಹಾಕಿ ಯುವಕ ನಾಪತ್ತೆ, ತುಂಗಾ ನದಿ ಬಳಿ ಬೈಕ್‌ ಪತ್ತೆ, ಕುಟುಂಬದವರಲ್ಲಿ ಆತಂಕ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 2, 2024

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment