BREAKING NEWS | ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ಬೆಂಕಿ, ಸುಟ್ಟು ಕರಕಲಾಯ್ತು ಅಂಗಡಿ

SHIVAMOGGA LIVE NEWS | 29 APRIL 2024 (ಈ ಸುದ್ದಿಯನ್ನು ಇನ್ನು 23 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್‌ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜೋರಾಗಿ ಉರಿಯುತ್ತಿದ್ದು, ಅಂಗಡಿಯೊಳಗಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ – ಶಿಕಾರಿಪುರ ರಸ್ತೆಯಲ್ಲಿ ಮಹಿಳೆಗೆ ಬೊಲೇರೋ ಡಿಕ್ಕಿ, ಸಾವು | ರಿಪ್ಪನ್‌ಪೇಟೆ ಸಮೀಪ ಬೈಕ್‌ಗಳು ಮುಖಾಮುಖಿ ಡಿಕ್ಕಿ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Shops-at-Private-bus-stand-incident

Leave a Comment