BREAKING NEWS – ಶಿವಮೊಗ್ಗದಲ್ಲಿ ಯುವಕನಿಗೆ ಇರಿತ

 ಶಿವಮೊಗ್ಗ  LIVE 

ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ಸರ್ಕಲ್‌ನಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ‌ (Stabbed). ಹಳೆ ದ್ವೇಷದ ಹಿನ್ನಲೆ ಕೃತ್ಯ ನಡೆದಿರುವ ಶಂಕೆ ಇದೆ.

ಲಷ್ಕರ್ ಮೊಹಲ್ಲಾ ನಿವಾಸಿ ಸಯ್ಯದ್ ಬರ್ಕತ್ (32) ಹಲ್ಲೆಗೊಳಗಾದವರು. ಅಮೀರ್ ಅಹಮದ್ ಸರ್ಕಲ್‌‌ನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು.

Stabbing-on-syef-barkath-in-shimogaಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ನಾಪತ್ತೆ, ಹೇಗಾಯ್ತು ಘಟನೆ?

ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಬರ್ಕತ್ ಅವರ ಮೇಲೆ ಹಲ್ಲೆ ನಡೆಸಿ, ಚಾಕು ಇರಿದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಸಯ್ಯದ್ ಬರ್ಕತ್‌ನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ‌.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment