ದುರ್ಗಿಗುಡಿ ಶನಿಮಹಾತ್ಮ ದೇಗುಲಕ್ಕೆ ತೆರಳಿದ್ದಾಗ ಮೊಬೈಲ್ ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021

ದುರ್ಗಿಗುಡಿ ಶನಿಮಹಾತ್ಮ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಳವು ಮಾಡಲಾಗಿದೆ.

ಮಹೇಶ್ ಎಂಬುವವರು ಶನಿಮಹಾತ್ಮ ಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲದ ಬಳಿ ಜನ ಜಂಗುಳಿ ಇತ್ತು. ಈ ಸಂದರ್ಭ ಅವರ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಳವು ಮಾಡಲಾಗಿದೆ.

ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ತಜ್ಞರಿಂದ ಸೂಕ್ತ ಚಿಕಿತ್ಸೆ, ಸೂಕ್ತ ಪರೀಕ್ಷೆ.. ಈಗಲೇ ಪರೀಕ್ಷೆ ಮಾಡಿಸಿಕೊಳ್ಳಿ.. ಫೋನ್ ಮಾಡಿ, ನಿಮ್ಮ ಹೆಸರು ನೋಂದಾಯಿಸಿ)

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 11, 2021

Leave a Comment