ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
THIRTHAHALLI NEWS, 20 SEPTEMBER 2024 : ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಮನೆಯೊಳಗೆ (House) ನುಗ್ಗಿದ ಕಳ್ಳರು ನಗದು ಮತ್ತು ಬಂಗಾರದ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ.
ತೀರ್ಥಹಳ್ಳಿ ತಾಲೂಕು ಬೈಲುಕೊಪ್ಪದ ಮದನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮದನ್ ಅವರು ಮರಗೆಲಸಕ್ಕೆ ತೆರಳಿದ್ದರು. ಅವರ ತಾಯಿ ಕೂಡ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ರೂಮ್‌ನಲ್ಲಿದ್ದ ಬೀರುವಿನ ಬಾಗಿಲನ್ನು ತೆಗೆದು 20 ಸಾವಿರ ರೂ. ನಗದು, 30 ಸಾವಿರ ಮೌಲ್ಯದ ಬಂಗಾರದ ಮಾಂಗಲ್ಯ ಸರ ಕಳ್ಳತನವಾಗಿದೆ ಎಂದು ಆರೋಪಿಸಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















