ತೀರ್ಥಹಳ್ಳಿಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

THIRTHAHALLI NEWS, 20 SEPTEMBER 2024 : ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಮನೆಯೊಳಗೆ (House) ನುಗ್ಗಿದ ಕಳ್ಳರು ನಗದು ಮತ್ತು ಬಂಗಾರದ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ.

ತೀರ್ಥಹಳ್ಳಿ ತಾಲೂಕು ಬೈಲುಕೊಪ್ಪದ ಮದನ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮದನ್‌ ಅವರು ಮರಗೆಲಸಕ್ಕೆ ತೆರಳಿದ್ದರು. ಅವರ ತಾಯಿ ಕೂಡ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ರೂಮ್‌ನಲ್ಲಿದ್ದ ಬೀರುವಿನ ಬಾಗಿಲನ್ನು ತೆಗೆದು 20 ಸಾವಿರ ರೂ. ನಗದು, 30 ಸಾವಿರ ಮೌಲ್ಯದ ಬಂಗಾರದ ಮಾಂಗಲ್ಯ  ಸರ ಕಳ್ಳತನವಾಗಿದೆ ಎಂದು ಆರೋಪಿಸಾಗಿದೆ. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Banana-Mandi-In-Shimoga-APMC

ಇದನ್ನೂ ಓದಿ » ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment