MSIL ಅಂಗಡಿಯಲ್ಲಿ ಹಣ, ಬ್ಲೆಂಡರ್ಸ್‌ ಪ್ರೈಡ್‌ ಬಾಟಲು ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA NEWS, 19 OCTOBER 2024 : MSIL ಮದ್ಯದ ಮಳಿಗೆ ಬಾಗಿಲು ಮುರಿದು ಹಣ ಮತ್ತು ಮದ್ಯ ಕಳವು ಮಾಡಲಾಗಿದೆ. ಸಾಗರ ತಾಲೂಕು ಗೌತಮಪುರ ಗ್ರಾಮದ ಮದ್ಯದ ಅಂಗಡಿಯಲ್ಲಿ ಘಟನೆ ಸಂಭವಿಸಿದೆ.

ಬೆಳಗ್ಗೆ 11 ಗಂಟೆಗೆ ಮದ್ಯದ ಅಂಗಡಿ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ರೋಲಿಂಗ್‌ ಷಟರ್‌ ಮುರಿದಿರುವುದು ಗೊತ್ತಾಗಿದೆ. ಒಳಗೆ ಪರಿಶೀಲಿಸಿದಾಗ ಕ್ಯಾಶ್‌ ಡ್ರಾದಲ್ಲಿದ್ದ 12,350 ರೂ. ಹಣ ಕಳುವಾಗಿತ್ತು. ಇನ್ನು, ಮದ್ಯದ ರಾಕ್‌ನಲ್ಲಿ ಪರಿಶೀಲಿಸಿದಾಗ 8960 ರೂ. ಮೌಲ್ಯದ ವಿವಿಧ ಬ್ರಾಂಡ್‌ನ ಮದ್ಯ ಕಳುವಾಗಿತ್ತು.

ಇದನ್ನೂ ಓದಿ » ಜಾನುವಾರು ಮೈ ತೊಳೆಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಕೊನೆಯುಸಿರು

ಘಟನೆ ಸಂಬಂಧ ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

PACE-COLLEGE-ONE-DAY-LEFT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment