ಶಿವಮೊಗ್ಗದಲ್ಲಿ ಕಚೇರಿ ಬಳಿ ಬೈಕ್‌ ಡಿಕ್ಕಿ ತೆಗೆದ ಉದ್ಯೋಗಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 15 NOVEMBER 2024 : ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟಿದ್ದ 1.20 ಲಕ್ಷ ರೂ. ನಗದು ಕಳ್ಳತನವಾಗಿದೆ. ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿರುವ ಬಜಾಜ್‌ ಫೈನಾನ್ಸ್‌ (finance) ಸಂಸ್ಥೆಯಲ್ಲಿ ಮುಂಭಾಗ ಘಟನೆ ನಡೆದಿದೆ.

ಬಜಾಜ್‌ ಫೈನಾನ್ಸ್‌ ಸಂಸ್ಥೆಯ ಉದ್ಯೋಗಿ ಪದ್ಮನಾಭ ಎಂಬುವವರು ತಮ್ಮ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟಿದ್ದ ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಬ್ಯಾಂಕ್‌ಗೆ ಕಟ್ಟಲು ಪದ್ಮನಾಭ ಅವರ ಸಹೋದರಿ ಹಣ ನೀಡಿದ್ದರು. ಅದನ್ನು ಬೈಕ್ ಡಿಕ್ಕಿಯಲ್ಲಿ ಇರಿಸಿಕೊಂಡು ಪದ್ಮನಾಭ ಅವರು ಕಚೇರಿಗೆ ತೆರಳಿದ್ದರು.

Kote Police station building

ಇದನ್ನೂ ಓದಿ » ಸರ್ಕಾರಿ ನೌಕರರ ಸಂಘ, ನಾಳೆ ಮತದಾನ, ಅಭ್ಯರ್ಥಿಗಳಿಗೆ ಢವಢವ

ಸ್ವಲ್ಪ ಸಮಯದ ಬಳಿಕ ಕಚೇರಿಯಿಂದ ಬೈಕ್‌ ಬಳಿ ಬಂದು ಡಿಕ್ಕಿ ತೆರೆದಾಗ ಹಣ ಇರಲಿಲ್ಲ. ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 15, 2024

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

Leave a Comment