ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 2 OCTOBER 2024 : ATM ಕೇಂದ್ರದಲ್ಲಿ ಕ್ಯಾಶ್ ರಿಜೆಕ್ಟ್ ಆಗಿದ್ದ 5 ಸಾವಿರ ರೂ. ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಮಲವಗೊಪ್ಪ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹಣ ಭರ್ತಿ ಮಾಡಲು ಏಜೆನ್ಸಿಯವರು ಎಟಿಎಂಗೆ ತೆರಳಿದ್ದಾಗ ಎರರ್ ಎಂದು ತೋರಿಸುತ್ತಿತ್ತು. ಹಾಗಾಗಿ ಬ್ಯಾಂಕ್ ಮ್ಯಾನೇಜರ್‌ಗೆ ವಿಷಯ ತಿಳಿಸಿದ್ದರು. ಪರಿಶೀಲಿಸಿದಾಗ ಎಟಿಎಂನಲ್ಲಿ ಕ್ಯಾಶ್ ರಿಜೆಕ್ಟ್ ಆಗಿದ್ದ ಹಣ ಕಾಣೆಯಾಗಿತ್ತು. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ನಾಳೆಯಿಂದ ಶಿವಮೊಗ್ಗ ದಸರಾ, ಉದ್ಘಾಟನೆಗೆ ಬರ್ತಿದ್ದಾರೆ ಖ್ಯಾತ ಸಿನಿಮಾ ನಿರ್ದೇಶಕ