ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 JUNE 2024
SHIMOGA : ನಿವೃತ್ತ ಸರ್ಕಾರಿ ಉದ್ಯೋಗಿಯೊಬ್ಬರ ಬ್ಯಾಂಕ್ ಖಾತೆಯಿಂದ (Bank Account) ಏಕಾಏಕಿ 1.85 ಲಕ್ಷ ರೂ. ಹಣ ಕಡಿತವಾಗಿದೆ. ಶರಾವತಿ ನಗರದ ನಿವಾಸಿ ದೇವಿಪ್ರಸಾದ್ ಎಂಬುವವರ ಖಾತೆಯಿಂದ ಮೇ 24ರಂದು ಹಣ ಕಡಿತವಾಗಿದೆ.
ದೇವಿಪ್ರಸಾದ್ ಅವರು ಯಾರಿಗೂ ಹಣ ವರ್ಗಾಯಿಸಿರಲಿಲ್ಲ. ಆದರೂ ಐಎಂಪಿಎಸ್ ಮೂಲಕ ದೇವಿಪ್ರಾಸದ್ ಅವರ ಖಾತೆಯಿಂದ 1.85 ಲಕ್ಷ ರೂ. ವರ್ಗಾವಣೆಯಾಗಿದೆ ಎಂದು ದೂರಿನಲ್ಲಿ ಅರೋಪಿಸಲಾಗಿದೆ. ಕೂಡಲೆ ಬ್ಯಾಂಕ್ಗೆ ಮಾಹಿತ ನೀಡಿದ ದೇವಿಪ್ರಸಾದ್, ನಂತರ ದೊಡ್ಡಪೇಟೆ ಠಾಣೆಗೆ ದೂರು ನೀಡಿದರು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ಸಂಪೂರ್ಣ ಜಖಂ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















