ಕೃಷಿಕನ ವಾಟ್ಸಪ್‌ಗೆ ಬಂತು ಮೆಸೇಜ್‌, ಅನುಮಾನದಿಂದ ಬ್ಯಾಂಕ್‌ಗೆ ಹೋದಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 21 AUGUST 2024 : ಬ್ಯಾಂಕ್‌ ಒಂದರ ಹೆಸರಿನಲ್ಲಿ ವಾಟ್ಸಪ್‌ ಮಾಡಿ ರೈತರೊಬ್ಬರ ಫಿಕ್ಸೆಡ್‌ ಡೆಪಾಸಿಟ್‌ (Fixed Deposit) ಖಾತೆಯಿಂದ 2.99 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಕೃಷಿಕರೊಬ್ಬರಿಗೆ ಆನ್‌ಲೈನ್‌ ಮೂಲಕ ವಂಚಿಸಲಾಗಿದೆ.

ವಾಟ್ಸಪ್‌ಗೆ ಬಂತು APK ಫೈಲ್‌

ವಾಟ್ಸಪ್‌ನಲ್ಲಿ ಕೃಷಿಕನಿಗೆ ಆ್ಯಕ್ಸಿಸ್ ಬ್ಯಾಂಕ್‌ಗೆ ಕೆವೈಸಿ ಅಪ್‌ಡೇಟ್‌ ಮಾಡಬೇಕು ತಿಳಿಸಿ ಒಂದು APK ಫೈಲ್‌ ಕಳುಹಿಸಲಾಗಿತ್ತು. ಅನುಮಾನಗೊಂಡ ಕೃಷಿಕ ತಮ್ಮ ಖಾತೆ ಇರುವ ಆ್ಯಕ್ಸಿಸ್ ಬ್ಯಾಂಕ್‌ ಶಾಖೆಗೆ ತೆರಳಿ ಸಿಬ್ಬಂದಿಯಲ್ಲಿ ವಿಚಾರಿಸಿದ್ದರು. ಪರಿಶೀಲನೆ ವೇಳೆ ಅವರ ಫಿಕ್ಸೆಡ್‌ ಡೆಪಾಸಿಟ್‌ ಖಾತೆಯಿಂದ 2.99 ಲಕ್ಷ ರೂ. ಕಣ್ಮರೆಯಾಗಿರುವುದು ಗೊತ್ತಾಗಿದೆ.

SMS-Fraud-Shimoga-CEN-Police-Station.

ಖದೀಮರು APK ಫೈಲ್‌ ಕಳುಹಿಸಿ, ಆ್ಯಕ್ಸಿಸ್ ಬ್ಯಾಂಕ್‌ ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಂಡು, ಆ್ಯಕ್ಸಿಸ್ ಬ್ಯಾಂಕ್‌ನಿಂದ ಬಂದ ಒಟಿಪಿ ಬಳಿಸಿಕೊಂಡಿರುವ ಶಂಕೆ ಇದೆ. ಫಿಕ್ಸೆಡ್‌ ಡೆಪಾಸಿಟ್‌ ಖಾತೆಯಲ್ಲಿದ್ದ ಹಣವನ್ನು ಬ್ಯಾಂಕ್‌ ಖಾತೆಗೆ ವರ್ಗಾಯಿಸಿಕೊಂಡು ಹಣ ಲಪಟಾಯಸಿದ್ದಾರೆ. ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ. ‌

ಇದನ್ನೂ ಓದಿ ⇒ ನಮ್ಮೂರಲ್ಲೇ ರೆಡಿಯಾಗುತ್ತವೆ ಈ ಬಟ್ಟೆ, ಇದನ್ನು ಧರಿಸಿದರೆ ಆರೋಗ್ಯವು ಉತ್ತಮವಾಗಿರುತ್ತೆ, ಎಲ್ಲಿದೆ ಅಂಗಡಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 21, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment