ಶಿವಮೊಗ್ಗ: ನಗರದ KSRTC ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಹಣ ಲಪಟಾಯಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಚನ್ನಗಿರಿಯ ನಾಗರಾಜ್ ಎಂಬುವವರು ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ತಮ್ಮ ತಾಯಿಯನ್ನು ಚಿಕಿತ್ಸೆಗೆ ಕರೆತಂದಿದ್ದರು. ಸಂಜೆ ಊರಿಗೆ ಮರಳಲು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಬಸ್ ಹತ್ತುವಾಗ ರಶ್ ಇತ್ತು. ಬಸ್ ಹತ್ತಿದ ಮೇಲೆ ಜೇಬಿಗೆ ಕೈ ಹಾಕಿದಾಗ ಅದರಲ್ಲಿದ್ದ ₹34,000 ಹಣ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ.
ಎಲ್ಲೆಡೆ ಹುಡುಕಿದ ನಾಗರಾಜ್ ಅವರು ಕೊನೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಫ್ಯಾನಿಗೆ ನೇಣು ಬಿಗಿದುಕೊಳ್ಳಲು ರೆಡಿಯಾಗಿದ್ದ ವ್ಯಕ್ತಿ, ಅಷ್ಟರಲ್ಲಿ ಮನೆಗೆ ಬಂದರು ಪೊಲೀಸ್, ಆಗಿದ್ದೇನು?
KSRTC
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






