ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JANUARY 2021
ಶಿವಮೊಗ್ಗದ ಎಂಆರ್ಎಸ್ ಸರ್ಕಲ್ನಲ್ಲಿ ಕಾರು ಮತ್ತು ಬಸ್ ನಡುವೆ ಅಪಾಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ.
ಬಸ್ಸು ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು. ಕಾರು ಶಂಕರಘಟ್ಟದಿಂದ ಸಾಗರದ ಕಡೆಗೆ ತೆರಳುತ್ತಿತ್ತು. ಎಂಆರ್ಎಸ್ ಸರ್ಕಲ್ನಲ್ಲಿ ಡಿಕ್ಕಿಯಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ.
ಅಪಘಾತದ ಸರ್ಕಲ್
ಬೈಪಾಸ್ ರಸ್ತೆ, ಭದ್ರಾವತಿ ಮತ್ತು ಎನ್.ಆರ್.ರಸ್ತೆಯ ಕಡೆಯಿಂದ ವಾಹನಗಳು ಎಂಆರ್ಎಸ್ ಸರ್ಕಲ್ಗೆ ಬಂದು ಸೇರುತ್ತವೆ. ವೇಗ ಮತ್ತು ಅಜಾಗರುಕತೆಯಿಂದಾಗಿ ಇಲ್ಲಿ ಅಪಘಾತಗಳು ಸಂಭವಿಸುತ್ತಿವೆ.
ಇವತ್ತಿನ ಘಟನೆ ಸಂಬಂಧ ವಿದ್ಯಾನಗರದಲ್ಲಿರುವ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

About The Editor
ನಿತಿನ್ ಆರ್.ಕೈದೊಟ್ಲು






