ಶಿವಮೊಗ್ಗದ ಬಸವನಗುಡಿಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್‌.ಕಾಂ | SHIMOGA CRIME NEWS | 9 ನವೆಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಬಸವನಗಡಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯಿಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವಕರ ಗುಂಪೊಂದು ಹತ್ಯೆ ಮಾಡಿ ಪರಾರಿಯಾಗಿದೆ ಎನ್ನಲಾಗಿದೆ.

ಮೃತನನ್ನು ಮಂಜುನಾಥ ಭಂಡಾರಿ (30) ಎಂದು ಗುರುತಿಸಲಾಗಿದೆ. ಬಸವನಗುಡಿ 5ನೇ ಕ್ರಾಸ್‌ನಲ್ಲಿ ಹತ್ಯೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಹಳೆ ದ್ವೇಷವೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್‌ಪಿ ಉಮೇಶ್ ಈಶ್ವರ ನಾಯ್ಕ್, ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment