ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | RIPPONPETE NEWS | 24 ಡಿಸೆಂಬರ್ 2021
ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಕೊಲೆಗೈದು, ಮೃತದೇಹವನ್ನು ಸಮೀಪದ ಕೆರೆಗೆ ಹಾಕಲಾಗಿದೆ. ಹೊಸನಗರ ತಾಲೂಕು ರಿಪ್ಪನ್’ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಘಟನೆ ಸಂಭವಿಸಿದೆ.
ಅವುಕ ರಸ್ತೆಯ ನಿವಾಸಿ ಸತೀಶ್ ಶೆಟ್ಟಿ (55) ಕೊಲೆಯಾದ ವ್ಯಕ್ತಿ. ಗರ್ತಿಕೆರೆ ಕೆಳಗಿನ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಶವವನ್ನು ಮೇಲತ್ತಿದಾಗ ಸತೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಗೊತ್ತಾಗಿದೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹೊಸನಗರ ಸಿಪಿಐ ಮಧುಸೂದನ್ ಭೇಟಿ ನೀಡಿ ಪರಿಶೀಲಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





