ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SORABA NEWS | 20 ಜುಲೈ 2021
ಕೌಟುಂಬಿಕ ಕಲಹದ ಹಿನ್ನೆಲೆ ನಡು ರಸ್ತೆಯಲ್ಲಿ ಗಂಡನೆ ಹೆಂಡತಿಯ ಕೊಲೆ ಮಾಡಲು ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡು, ಜೀವನ್ಮರಣ ಸ್ಥಿತಿಯಲ್ಲಿ ಇರುವ ಮಹಿಳೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಮೀಳಾ ಹಲ್ಲೆಗೀಡಾದ ಮಹಿಳೆ. ಈಕೆಯ ಪತಿ ತುಕಾರಾಮ ಹತ್ಯೆಗೆ ಯತ್ನಿಸಿದ್ದಾನೆ. ಸೊರಬ ಪಟ್ಟಣದ ಹಳೆ ಸೊರಬದ ಗೌರಿಕೆರೆ ಮಠದ ಬಳಿ ಮಧ್ಯಾಹ್ನ ಘಟನೆ ಸಂಭವಿಸಿದೆ.
ಕತ್ತು ಕೊಯ್ಯಲು ಯತ್ನಿಸಿದ ಪತಿರಾಯ
ಪ್ರಮೀಳಾಗೆ ಪತಿ ತುಕಾರಾಮ ಚಾಕುವಿನಿಂದ ಇರಿದಿದ್ದಾನೆ. ಗಂಟಲು ಸೀಳಿ ಹತ್ಯೆ ಮಾಡಲು ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಮೀಳಾ ಅವರನ್ನು ಕೂಡಲೆ ಸೊರಬದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸೊರಬ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















