ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ವ್ಯಕ್ತಿಯೊಬ್ಬನ ತಲೆ ಮತ್ತು ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಡಣಾಯಕಪುರ ಗ್ರಾಮದ ನಿವಾಸಿ ಬಸಪ್ಪ (54) ಎಂಬುವವರ ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆ ಕೃತ್ಯ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಹೊಳೆಹೊನ್ನೂರು ಠಾಣೆ ವ್ಯಾಪ್ತಯಲ್ಲಿ ಕೃತ್ಯ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಇದನ್ನೂ ಓದಿ:➤ ಪಿಳ್ಳಂಗಿರಿ ಕೆಪಿಎಸ್ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್, ಯಾವೆಲ್ಲ ಸ್ಪರ್ಧೆಯಲ್ಲಿ ಮಕ್ಕಳು ಬಹುಮಾನ ಗೆದ್ದಿದ್ದಾರೆ?