ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020
ಹುಡುಗಿ ವಿಚಾರಕ್ಕೆ ಸಂಬಂಧಿಸಿ ನ್ಯೂಮಂಡ್ಲಿ ಆಟೋ ಸ್ಟಾಂಡ್ ಬಳಿ ಯುವಕನನ್ನು ಕೊಲೆಮಾಡಿದ್ದ ಇಬ್ಬರು ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ನ್ಯೂ ಮಂಡ್ಲಿಯಲ್ಲೇ ಅರೆಸ್ಟ್ ಮಾಡಲಾಗಿದೆ. ಇದೇ ಬಡಾವಣೆಯ ತೌಹೀದ್ ಖಾನ್ (19), ಮಹಮ್ಮದ್ ಯೂನಸ್ (19) ಬಂಧಿತರು. ಭಾನುವಾರ ಸಂಜೆ ಮಹಮ್ಮದ್ ಆಲಿ ಅಲಿಯಾಸ್ ಎಂ.ಡಿ.ಆಲಿ ಎಂಬಾತನನ್ನು ಕೊಲೆ ಮಾಡಿದ್ದರು.
ಆರೋಪಿಗಳ ಪತ್ತೆಗೆ ಡಿವೈಎಸ್ಪಿ ಉಮೇಶ್ ನಾಯ್ಕ ಮಾರ್ಗದರ್ಶನದಲ್ಲಿ ಸಿಪಿಐ ಆರ್.ಎಂ.ವಸಂತಕುಮಾರ್ ನೇತೃತ್ವದಲ್ಲಿ ದೊಡ್ಡಪೇಟೆ ಪಿಎಸ್‌ಐ ಶಂಕರಮೂರ್ತಿ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ರಚನೆ ಮಾಡಲಾಗಿತ್ತು. ಕೃತ್ಯಕ್ಕೆ ಬಳಸಿದ ಚಾಕು ಮತ್ತು ಬೈಕ್‌ನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Shivamogga Doddapete Police Arrest two for murdering a youth in New Mandli.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422