ಕಳೆನಾಶಕ ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 24 NOVEMBER 2024 : ಕಳೆನಾಶಕ (Pesticide) ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಆರ್‌.ಲಕ್ಷ್ಮಣ್‌ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶುಕ್ರವಾರ ಆರ್.ಲಕ್ಷ್ಮಣ್‌, ಗೋಪಾಳದ ಪಾರ್ಕ್‌ ಒಂದರಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊನೆಗೆ ಲಕ್ಷ್ಮಣ್‌ ಅವರೆ ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಲಕ್ಷ್ಮಣ್‌ ಕೊನೆಯುಸಿರೆಳೆದಿದ್ದಾರೆ.

R-Lakshman-Former-Nagarasabhe-Member.

ಲಕ್ಷ್ಮಣ್‌ ಅವರು ಹೊಸಮನೆ ನಿವಾಸಿ. ಈ ಹಿಂದೆ ನಗರಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿದ್ದರು. ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಸದ್ಯಸರಾಗಿದ್ದರು. ಇನ್ನು, ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮಾಟ, ಮಂತ್ರ, ಈ ಬಾಕ್ಸ್‌ ತೆಗೆದರೆ ಸತ್ತೇ ಹೋಗ್ತೀರ, ನಂಬಿದ ಕುಟುಂಬಕ್ಕೆ ಕಾದಿತ್ತು ಆಘಾತ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment