SHIVAMOGGA LIVE NEWS | 5 APRIL 2024
THIRTHAHALLI : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಚಾರಣೆಗೆ ಒಳಪಡಿಸಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸ್ಫೋಟ ಪ್ರಕರಣದ ತನಿಖೆ ಸಂಬಂಧ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಹಲವರಿಂದ ಮಾಹಿತಿ ಸಂಗ್ರಹಿಸಿತ್ತು. ದಾಖಲೆಗಳನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಈಗ ತೀರ್ಥಹಳ್ಳಿಯ ಬಿಜೆಪಿ ಮುಖಂಡನೊಬ್ಬನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಜಿಂಕೆ ಬೇಟೆಯಾಡಿದ್ದ ಮೂವರು ಬಂದೂಕು ಸಹಿತ ಅರೆಸ್ಟ್, ಸಿಕ್ಕಿಬಿದ್ದಿದ್ದು ಹೇಗೆ?