ಮಿಳಘಟ್ಟ, ಖಾಸಗಿ ಬಸ್‌ ವಶಕ್ಕೆ ಪಡೆದ ಟ್ರಾಫಿಕ್‌ ಪೊಲೀಸ್‌, 5 ಸಾವಿರ ರೂ. ದಂಡ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 28 JANUARY 2025

ಶಿವಮೊಗ್ಗ : ಇನ್ಸುರೆನ್ಸ್‌ (Insurance) ಇಲ್ಲದ ಖಾಸಗಿ ಬಸ್‌ಗೆ ಶಿವಮೊಗ್ಗದ ಸಂಚಾರ ಪೊಲೀಸರು 5 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಮಿಳಘಟ್ಟ ಬಳಿ ಪರಿಶೀಲನೆ ವೇಳೆ ಖಾಸಗಿ ಬಸ್ಸಿಗೆ ಇನ್ಸುರೆನ್ಸ್‌ ಇಲ್ಲದಿರುವುದು ಗೊತ್ತಾಗಿತ್ತು.

ಪಶ್ಚಿಮ ಸಂಚಾರ ಠಾಣೆ ಪೊಲೀಸರು ಕೂಡಲೆ ಬಸ್ಸನ್ನು ವಶಕ್ಕೆ ಪಡೆದು, ಇನ್ಸುರೆನ್ಸ್‌ ಕಟ್ಟುವಂತೆ ಸೂಚಿಸಿದ್ದರು. ಇನ್ಸುರೆನ್ಸ್‌ ಇಲ್ಲದ್ದಕ್ಕೆ ಬಸ್‌ ಮಾಲೀಕರಿಗೆ 5 ಸಾವಿರ ರೂ. ದಂಡ ವಿಧಿಸಲಾಗಿದೆ. 51 ಸಾವಿರ ರೂ. ಇನ್ಸುರೆನ್ಸ್‌ ಹಣ ಕಟ್ಟಿ, ರಶೀದಿ ತೋರಿಸಿದ ನಂತರ ಬಸ್‌ ಬಿಡುಗಡೆ ಮಾಡಲಾಗಿದೆ.

fine-for-private-bus-in-Shimoga-city

ಪಿಎಸ್ಐ ತಿರುಮಲೇಶ್, ಸಿಬ್ಬಂದಿ ಪ್ರಕಾಶ್, ಪ್ರವೀಣ್ ಪಾಟೀಲ್, ಪ್ರಶಾಂತ್ ಕುಮಾರ್, ದಿನೇಶ್, ಹರೀಶ್ ತಪಾಸಣೆ ನಡೆಸಿದ್ದರು.

Prashanth-Loan-Advertisement.

ಇದನ್ನೂ ಓದಿ » ಭದ್ರಾವತಿಯಲ್ಲಿ ಚಿರತೆ ಮೃತದೇಹ ಪತ್ತೆ, ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2025

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

Leave a Comment