ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೈವ್.ಕಾಂ | SAGARA NEWS | 21 JANUARY 2021
ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಅಂಜಲಿ (19) ಮೃತ ದುರ್ದೈವಿ. ಬಿಎಸ್ಸಿ ನರ್ಸಿಂಗ್ ಓದುತ್ತಿದ್ದ ಅಂಜಲಿ, ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ.
ಹೇಗಾಯ್ತು ಘಟನೆ?
ದನಗಳಿಗೆ ಕುಡಿಸಲು ಬಾವಿಯಿಂದ ನೀರು ಸೇದಲು ಅಂಜಲಿ ತನ್ನ ಸಂಬಂಧಿಯ ಮನೆ ಬಳಿಗೆ ಬಂದಿದ್ದಳು. ಬಾವಿಯಿಂದ ನೀರು ಸೇದುತ್ತಿದ್ದಾಗ ಆಯಾತಪ್ಪಿ ಬಿದ್ದಿರುವ ಸಾಧ್ಯತೆ ಇದೆ. ಅವರ ಸಂಬಂಧಿಗಳು ಬಾವಿ ಬಳಿಗೆ ಬಂದು ನೋಡಿದಾಗ, ಅಂಜಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






