ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ (Hospital) ಆವರಣದಲ್ಲಿ ನಾಮಫಲಕಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣಿಗೆ ಶರಣಾದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನ್ಯಾಮತಿ ತಾಲೂಕು ಸುರಹೊನ್ನೆಯ ನಿವಾಸಿ ಆಕಾಶ್ (28) ನೇಣಿಗೆ ಕೊರಳೊಡ್ಡಿದಾತ. ಆಕಾಶ್ ತಾಯಿಗೆ ಹುಷಾರಿಲ್ಲದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ತಾಯಿಯ ಅರೈಕೆಗಾಗಿ ಆಸ್ಪತ್ರೆಗೆ ಬಂದಿದ್ದ ಆಕಾಶ್ ರಸ್ತೆ ಪಕ್ಕದಲ್ಲಿ ಅಳವಡಿಸಿದ್ದ ಬೋರ್ಡ್ಗೆ ನೇಣು ಬಿಗಿದುಕೊಂಡಿದ್ದಾರೆ. ಆಸ್ಪತ್ರೆ ಮುಂಭಾಗ ಈತ ನೇಣು ಬಿಗಿದುಕೊಳ್ಳುತ್ತಿದ್ದ ದೃಶ್ಯ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್ನಲ್ಲಿ ತೀರ್ಥಹಳ್ಳಿಯ ಯುವಕನ ರವಾನೆ

Nyamathi youth succumbed at mc gann hospital
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















