ಸವಳಂಗ ಸಮೀಪ ಕತ್ತು ಸೀಳಿರುವ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 17 MARCH 2023

SHIMOGA : ಆಡು ಮೇಯಿಸಿಕೊಂಡು ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬರ (old lady) ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆಯಿದೆ. ಸವಳಂಗ ಸಮೀಪ ಶಿವಮೊಗ್ಗ ತಾಲೂಕು ಸುತ್ತುಕೋಟೆ ಗ್ರಾಮದ ರತ್ನಾಬಾಯಿ (65) ಮೃತ ಮಹಿಳೆ.

Crime-News-General-Image

ಸುತ್ತುಕೋಟೆಯ ಶಾಲೆ ಸಮೀಪದಲ್ಲಿ ರತ್ನಾಬಾಯಿ ಮನೆಯಲ್ಲಿ ಮಲಗಿದ್ದರು. ಬೆಳಗ್ಗೆ ಕುತ್ತು ಸೀಳಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – ಥೇಟ್ ಹಂದಿ ಅಣ್ಣಿ ಮೇಲಿನ ದಾಳಿಯಂತೆಯೇ ನಡೆಯಿತು ಅಟ್ಯಾಕ್, ರಾತ್ರೋರಾತ್ರಿ ಆರೋಪಿಗಳು ಪೊಲೀಸರಿಗೆ ಸರೆಂಡರ್

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment